ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ಮಾರುಕಟ್ಟೆ ಅಭಿವೃದ್ಧಿ ನೆರವು (ಎಂಡಿಎ)

ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಭಾವಿ ರಫ್ತುದಾರರು ತಮ್ಮನ್ನು ಅಂತರರಾಷ್ಟ್ರೀಯ ವ್ಯಾಪಾರದೊಂದಿಗೆ ಗುರುತಿಸಿಕೊಳ್ಳಲು ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಅಂತರರಾಷ್ಟ್ರೀಯ ವ್ಯಾಪಾರ ಮೇಳಗಳಲ್ಲಿ / ಬಿ2ಬಿ ಸಮ್ಮೇಳನಗಳಲ್ಲಿ / ಮಾರುಕಟ್ಟೆ ಸಂಶೋಧನೆಯಲ್ಲಿ ಭಾಗವಹಿಸಲು ವ್ಯಾಪಾರ ನಿಯೋಗಗಳಿಗೆ ಮಾರುಕಟ್ಟೆ ಅಭಿವೃದ್ಧಿ ನೆರವನ್ನು (ಎಂಡಿಎ) ಒದಗಿಸುತ್ತದೆ. ದೀರ್ಘಾವಧಿಯ ಆಧಾರದ ಮೇಲೆ ಸಾಗರೋತ್ತರ ಖರೀದಿದಾರರು / ಮಾರುಕಟ್ಟೆಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ರಫ್ತುದಾರರಿಗೆ ಹಣಕಾಸಿನ ಅನುದಾನವನ್ನು ನೀಡುವ ಮೂಲಕ ಆರಂಭಿಕ ಪ್ರೋತ್ಸಾಹವನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಮಾರುಕಟ್ಟೆ ಅಭಿವೃದ್ಧಿ ನೆರವಿಗಾಗಿ (ಎಂಡಿಎ) ಸರ್ಕಾರಿ ಆದೇಶವನ್ನು ಇಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು:

  

ಕ್ರಮ ಸಂಖ್ಯೆ   ವಿವರ ಗಾತ್ರ ವೀಕ್ಷಸಿ
1

ಮಾರುಕಟ್ಟೆ ಅಭಿವೃದ್ಧಿ ನೆರವಿಗಾಗಿ (ಎಂಡಿಎ) ಸರ್ಕಾರಿ ಆದೇಶ

322KB ಪಡೆಯಿರಿ
2 ಅಂತರರಾಷ್ಟ್ರೀಯ ಕಾರ್ಯಕ್ರಮಗಳಿಗೆ ಅರ್ಜಿ 113KB ಪಡೆಯಿರಿ
3 ದೇಶೀಯ ಕಾರ್ಯಕ್ರಮಗಳಿಗೆ ಅರ್ಜಿ 33KB ಪಡೆಯಿರಿ

ಇತ್ತೀಚಿನ ನವೀಕರಣ​ : 20-04-2021 02:33 PM ಅನುಮೋದಕರು: VTPC



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ (ಕರ್ನಾಟಕ ಸರ್ಕಾರದ ಅಂಗ ಸಂಸ್ಥೆ)
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ