ಅಭಿಪ್ರಾಯ / ಸಲಹೆಗಳು

ರಾಜ್ಯ ರಫ್ತು ಶ್ರೇಷ್ಠ ಪ್ರಶಸ್ತಿಗಳು

ಕರ್ನಾಟಕ ಸರ್ಕಾರವು ರಫ್ತುದಾರರ ಸಾಧನೆಯನ್ನು ಗುರುತಿಸುವ ಒಂದು ಪ್ರಮುಖ ಹೆಜ್ಜೆಯಾಗಿ 1992-93 ರಿಂದ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿಯನ್ನು ಪರಿಚಯಿಸಿದೆ. ರಫ್ತು ವಹಿವಾಟಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿ, ಉತ್ಪನ್ನಗಳನ್ನು / ಸರಕುಗಳನ್ನು ರಫ್ತು ಮಾಡುವಲ್ಲಿ ತಮ್ಮ ಸಾಮಥ್ರ್ಯವನ್ನು ನಿರೂಪಿಸುತ್ತಿರುವ ರಫ್ತುದಾರರಿಗೆ ಹೆಚ್ಚಿನ ಉತ್ತೇಜನ ನೀಡುವ ಗುರಿಯನ್ನು ಇಟ್ಟುಕೊಂಡು ವಾರ್ಷಿಕವಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಡೆಸಲಾಗುತ್ತದೆ. ಈ ಪ್ರಶಸ್ತಿಯು ನಿರೀಕ್ಷಿತ ರಫ್ತುದಾರರಿಗೆ ಮತ್ತು ಇತರರಿಗೆ ಅಂತರರಾಷ್ಟ್ರೀಯ ವ್ಯಾಪಾರ ಸ್ಥಳಾವಕಾಶವನ್ನು ಅನ್ವೇಷಿಸಲು ಪ್ರೇರೇಪಿಸುತ್ತದೆ. ಇದರಿಂದಾಗಿ ಹೆಚ್ಚಿನ ರಫ್ತು ಕಾರ್ಯಕ್ಷಮತೆಯನ್ನು ಸಾಧಿಸಲು ರಾಜ್ಯದ ಕೈಗಾರಿಕೆಗಳು ಮತ್ತು ರಫ್ತುದಾರರಲ್ಲಿ ಆರೋಗ್ಯಕರ ಸ್ಪರ್ಧಾಮನೋಭಾವವನ್ನು ಬೆಳೆಸುತ್ತದೆ.

ವಿಟಿಪಿಸಿ ಸಂಸ್ಥೆಯು ರಫ್ತು ವಹಿವಾಟಿನಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ರಫ್ತುದಾರರನ್ನು ಆಯ್ಕೆ ಮಾಡಿ ಅಂತಹವರಿಗೆ ಪ್ರಶಸ್ತಿ ಪ್ರದಾನ ಮಾಡುವ ಕರ್ನಾಟಕ ಸರ್ಕಾರದ ಆಶ್ರಯದಲ್ಲಿರುವ ನೋಡಲ್ ಏಜೆನ್ಸಿಯಾಗಿದೆ. 
 
ರಾಜ್ಯ ಸರ್ಕಾರದ ಆದೇಶ ಸಂಖ್ಯೆ CI 285 SPI 2020 (E) BENGALURU, DATED 05.07.2021

ಇತ್ತೀಚಿನ ನವೀಕರಣ​ : 08-07-2022 10:32 AM ಅನುಮೋದಕರು: VTPCಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080